Schlagwörter » MEP

How did All India Mahila Empowerment Party perform in Karnataka: Details here

The All Indian Mahila Empowerment Party which contested all the seats in the Karnataka assembly elections ended up with a vote share of 0.3 per cent. 20 weitere Wörter

Vicky Nanjappa

ಕನ್ನಡಿಗರ ಹೃದಯದಲ್ಲಿ ನೆಲೆಸುವ ತನಕ ವಿರಮಿಸುವುದಿಲ್ಲ:  ನೌಹೀರಾ ಶೇಕ್

ರಾಜ್ಯದಲ್ಲಿ ಶಾಂತಿಯುತ ಮತದಾನಕ್ಕೆ ಸಹಕರಿಸಿದ ರಾಜ್ಯದ ಮಹಾ ಜನತೆಗೆ ಚುನಾಚಣಾ ಮತ್ತು ಭದ್ರತಾ ಸಿಬ್ಬಂದಿಗೆ ಎಂಇಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೀರಾ ಶೇಕ್ ಅಭಿನಂದನೆ ಸಲ್ಲಿಸಿದ್ದಾರೆ.

ಕೇವಲ ನಾಲ್ಕು ತಿಂಗಳ ಅವಧಿಯಲೇ ಎಂಇಪಿ ರಾಜ್ಯದ ಜನತೆಯಲ್ಲಿ ಹೊಸ ಸಂಚಲನ ಮೂಡಿಸಿ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡುಹೊಡೆಯುವ ಮಟ್ಟಕ್ಕೆ ಬೆಳೆಯಲು ಕಾರಣವಾದ ಮತದಾರರಿಗೆ ಎಷ್ಟು ಅಭಿನಂದನೆ ಸಲ್ಲಿಸಿದರು ಸಾಲದು.

Mep

HOW TO BUILD CAREER IN MEP DESIGN?

What is MEP? Mechanical, electrical, and plumbing (MEP) refers to these aspects of Residential, Commercial, industrial, and construction design. In commercial buildings these aspects are often designed, by an engineering firm specializing in MEP. 273 weitere Wörter

Architecture

REVIT MEP EXAM REVIEW_COLLABORATION_IMPORTING AND EDITING AUTOCAD DETAILS

REVIT MEP EXAM REVIEW_COLLABORATION_IMPORTING AND EDITING AUTOCAD DETAILS

Enjoy…Sharing is Caring.

Matthew 6:33 But seek ye first the kingdom of God, and his righteousness; and all these things shall be added unto you.

MEP

ಎಂಇಪಿ ಅಧ್ಯಕ್ಷೆ ನೌಹೇರಾ ಶೇಖ್ ಸೇರಿ ಹಲವರ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

ಬೆಂಗಳೂರು: ಮಹಿಳಾ ಎಂಪವರ್ಮೆಂಟ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ನೌಹೇರಾ ಶೇಖ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಗೋವಿಂದಪುರದಲ್ಲಿ ಮತ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾಗಿದೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಎಂಇಪಿ ಪರ ರೋಡ್ ಶೋ ನಡೆಸುತ್ತಿದ್ದಾಗ ಸುಮಾರು 100 ಜನರ ಗುಂಪೊಂದು ಸ್ಥಳಕ್ಕೆ ಧಾವಿಸಿ ಗಲಾಟೆ ನಡೆಸಿತು. ಸಿ.ವಿ ರಾಮನ್ ನಗರ ಹಾಗೂ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಘಟನೆ ಇದಾಗಿದೆ.

ಪ್ರಚಾರ ವಾಹನದ ಮೇಲೆ ದುಷ್ಕರ್ಮಿಗಳು ಗುಂಪು ಕಲ್ಲು ತೂರಿ ದಾಂಧಲೆ ನಡೆಸಿದೆ. ಘಟನೆಯಲ್ಲಿ ಎಂಇಪಿ ಯ ದಾವಣಗೆರೆಯ ಮುಖಂಡ ಅಸವುಲ್ಲ ಸೇರಿ 8 ಮಂದಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮಹಿಳಾ ಎಂಪವರ್ ಮೆಂಟ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ನೌಹೇರಾ ಶೇಖ್ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ನೌಹೇರಾ ಶೇಖ್ ಅವರು ಗುರವಾರ ಸಂಜೆ 7ಗಂಟೆ ಸುಮಾರಿಗೆ ಸರ್ವಜ್ಞನಗರ ಪಕ್ಷದ ಅಭ್ಯರ್ಥಿ ಸಿದ್ದಾಯತ್ ಉಲ್ಲಾ ಅವರ ಪರವಾಗಿ ತೆರೆದ ವಾಹನದಲ್ಲಿ ಪ್ರಚಾರ ನಡೆಸುತ್ತಿದ್ದರು. ಇವರಿಗೆ ಬಿಟಿಎಂ ಲೇಔಟ್ ಕ್ಷೇತ್ರದ ಅಭ್ಯರ್ಥಿ ನರ್ಸ್ ಜಯಲಕ್ಷ್ಮಿ ಸೇರಿ ಹಲವರು ಸಾಥ್ ನೀಡಿದ್ದರು.

ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ವಿಡಿಯೋ ಚಿತ್ರೀಕರಣಕ್ಕೆ ಮುಂದಾದ ಖಾಸಗಿ ಸುದ್ದಿ ವಾಹಿನಿಯ ಕ್ಯಾಮೆರಾಮನ್ ಮೇಲೂ ಕೊಡ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿದೆ..

-ರಂಜಿತಾ ಗೌಡ ನ್ಯೂಸ್ ಇಂಡಿಯಾ ಬೆಂಗಳೂರು-

Political

ಕಾಂಗ್ರೆಸ್ ಗೂಂಡಾ ಸರ್ಕಾರ ಕಿತ್ತೊಗೆಯಿರಿ: ನೌಹೀರಾ ಶೇಕ್

ಬೆಂಗಳೂರು: ರಾಜ್ಯದಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು, ಪ್ರಚೋದನೆಗೆ ಕಾರಣವಾದ ಗೂಂಡಾಗಿರಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಜನತೆ ಸಂಕಲ್ಪ ಮಾಡಬೇಕು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಕ್ ಗಂಭೀರ ಆರೋಪ ಮಾಡಿದ್ದಾರೆ.
ನಗರದ ಲೀಲಾಪ್ಯಾಲೇಸ್ ಹೊಟೇಲ್ ನಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಎಂಇಪಿ ರ್ಯಾಲಿ ಮೇಲೆ ಕಾಂಗ್ರೆಸ್ ಬೆಂಬಲಿಗರು ಎನ್ನಲಾದ ನೂರಾರು ಹೊರಗಿನ ಗೂಂಡಾಗಳು ಏಕಾಏಕಿ ಕಲ್ಲು ತೂರಾಟ ಮಾಡಿ, ಕಾರ್ಯಕರ್ತರ ಹಾಗೂ ಕೆಲವು ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿ ಕ್ಯಾಮೆರಾ ಮತ್ತು ಓಬಿ ವ್ಯಾನ್ ದ್ವಂಸ ಮಾಡಿದ್ದಾರೆ.

Mep

Sewing Your Own Baby Sling

In senior year, students are expected to conduct postpartum home visits on their own. Part of the duties of these home visits is to weigh the newborn and ensure they are gaining an appropriate amount of weight. 103 weitere Wörter

Midwifery